ಇಂದು ಭಾರತ್ ಜೋಡೋ ಕರ್ನಾಟಕವನ್ನು ಪ್ರವೇಶಿಸಿದೆ. ಕರುನಾಡಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಆರಂಭವಾಗಿದ್ದು, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರತ್ ಜೋಡೋ ಆರಂಭವಾಯ್ತು. ರಾಹುಲ್ ಗಾಂಧಿ ಪಾದಯಾತ್ರೆಗೆ ಸಾವಿರಾರು ಮಂದಿ ಸಾಥ್ಕೊಡ್ತಿದ್ದಾರೆ. ರಾಹುಲ್ ಗಾಂಧಿ ಜೊತೆ ಡಿಕೆಶಿ, ಸಿದ್ದರಾಮಯ್ಯ ಯಾತ್ರೆಯಲ್ಲಿ ತೆರಳಿದ್ದು, ರಾಗಾ ಯಾತ್ರೆಯಲ್ಲಿ ಡಿಕೆಶಿ-ಸಿದ್ದು ಒಗ್ಗಟ್ಟಿನ ಜಪ ಮಾಡಿದ್ರು. ಗುಂಡ್ಲುಪೇಟೆಯಲ್ಲಿ ನಡೆದ ಪಾದಯಾತ್ರೆ ಉದ್ಘಾಟನೆ ಸಮಾವೇಶದಲ್ಲಿ ಮಾತನಾಡಿದ ಅವರು AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಯಾವ ಶಕ್ತಿ