ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಪ್ಲಾಪ್ ಆಗಿದೆ, ಇದು ಭಾರತ್ ಜೋಡೋ ಯಾತ್ರೆ ಅಲ್ಲ, ‘ಕೈ’ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ ಅವರನ್ನ ಒಂದುಗೂಡಿಸೋದೇ ಜೋಡೋ ಯಾತ್ರೆಯಾಗಿದೆ. ಭಾರತ್ ಜೋಡೋದಿಂದ ರಾಹುಲ್ ಗಾಂಧಿಗೆ ಮುಂಜಾನೆ ಸಂಜೆ ವಾಕಿಂಗ್ ಆಗ್ತಿದೆ ಎಂದರು. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಅರುಣ್ ಸಿಂಗ್ ಶಾಂಕಿಗ್ ಸ್ಟೇಟಮೇಂಟ್ ನೀಡಿದ್ದು,