ಬೆಂಗಳೂರು : ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಗೆ ಕರೆಕೊಟ್ಟಿದೆ. ಮೋಟಾರು ವಾಹನ ತಿದ್ದುಪಡಿ ಮಸೂದೆ -2017ರನ್ನು ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಎಐಟಿಯುಸಿ, ಸಿಐಟಿಯು, ಐಎನ್ಟಿಯುಸಿ, ಎಲ್ಪಿಎಫ್ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9