ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿಗೆ ಗುಡ್ಬೈ ಹೇಳಿದ್ದಾರೆ. ಇಂದು ಭಾಸ್ಕರ್ ರಾವ್ ಬಿಜೆಪಿಗೆ ಸೇರಿದ್ದಾರೆ.