ಮಂಗಳೂರು ಜೈಲಿನಲ್ಲಿ ಮಾರಾಮಾರಿ ನಡೆದಿದೆ. ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಾದ ಸವನೀತ್ ಶೆಟ್ಟಿ, ಜ್ಯೋತಿಷಿ ನಿರಂಜನ್ ಶೆಟ್ಟಿ ಮೇಲೆ ಬಜಿಲಕೇರಿ ಧನರಾಜ್ ತಂಡದಿಂದ ಹಲ್ಲೆ ನಡೆದಿದೆ. ಗಾಯಗೊಂಡಿರುವ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅವರನ್ನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಹಲ್ಲೆಗೆ ಕಾರಣ ಇನ್ನೂ ಸಹ ಕಾರಣ ತಿಳಿದು ಬಂದಿಲ್ಲ. ಬಜಿಲಕೇರಿ ಧನರಾಜ್ 307 ಕೇಸ್`ನಲ್ಲಿ ಜೈಲು