ರಾಜ್ಯವನ್ನೇ ಬೆಚ್ಚಿ ಬೀಳಿಸಿ, ಬಾರಿ ಸುದ್ದಿ ಮಾಡಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಇಂದು ಆರಂಭಗೊಂಡಿದೆ. ಜು. 2, 3, 4, 5, 6 ಮತ್ತು 16, 17, 18 ಮತ್ತು 19ರಂದು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 167 ಸಾಕ್ಷಿಗಳ ಪೈಕಿ 44 ಮಂದಿ ಸಾಕ್ಷಿಗಳ ವಿಚಾರಣೆ ನಡೆಯಿತು. ಜಿಲ್ಲಾ ಸರಕಾರಿ ಹಿರಿಯ ಅಭಿಯೋಜಕಿ ಶಾಂತಿಬಾಯಿ