ವಿದೇಶಗಳಿಂದ ಹೆಚ್ಚಾಗಿ ಜನರು ಭಟ್ಕಳಕ್ಕೆ ವಾಪಸ್ ಆಗುತ್ತಿದ್ದಾರೆ. ಹೀಗಾಗಿ ಭಟ್ಕಳ್ ದಲ್ಲಿ ಸಂಪೂರ್ಣ ಬಂದ್ ಮಾಡಲಾಗಿದೆ. ಕಾರವಾರದ ಭಟ್ಕಳ ತಾಲೂಕಿಗೆ ವಿದೇಶದಿಂದ ಬಂದಿರುವವರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಭಟ್ಕಳ ಉಪವಿಭಾಗದಲ್ಲಿ ಕಲಂ 144 ಜಾರಿಮಾಡಿ ಸಂಪರ್ಕವನ್ನ ಸಂಪೂರ್ಣ ಬಂದ್ ಮಾಡುವ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಹೇಳಿದ್ದಾರೆ.ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನು