ಹಾಸನದಲ್ಲಿ JDS ಕ್ಯಾಂಡಿಡೇಟ್ ಯಾರು, ಅವರ ಹೆಸರು ಗೊತ್ತಿಲ್ಲ ಅಂತಾ ಹೇಳಿದ್ದವರು ಇದೀಗ ಹಾಸನ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ನನ್ನ ಮಗ ಎಂದು ಹೇಳ್ತಿದ್ದಾರೆ ಎಂದು ಭವಾನಿ ರೇವಣ್ಣ ವಿರುದ್ಧ ಶಾಸಕ ಪ್ರೀತಂ ಗೌಡ ಕಿಡಿಕಾರಿದ್ದಾರೆ.