ಚಲಿಸುತ್ತಿದ್ದ ರೈಲಿಗೆ ಕೂಲಿ ಕಾರ್ಮಿಕನೋರ್ವ ಕಾಲು ಕೊಟ್ಟಿರುವ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ. ಸವಳಂಗ ರಸ್ತೆಯಲ್ಲಿ ರೈಲ್ವೆ ಫ್ಲೈಓವರ್ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ಕೆಲಸಕ್ಕೆಂದು ಬಿಹಾರ ಮೂಲದ ಕಾರ್ಮಿಕ ಆದಿಲ್ ಬಂದಿದ್ದನು. ಕುಡಿದ ಮತ್ತಿನಲ್ಲಿದ್ದ ಆದಿಲ್ ಜರ್ದಾ ತಂಬಾಕು ಅಗಿಯುತ್ತಾ, ರೈಲ್ವೆ ಹಳಿಯ ಮೇಲೆ ಕುಳಿತುಕೊಂಡಿದ್ದನು. ಈ ವೇಳೆ ರೈಲು ಬರುತ್ತಿದ್ದರೂ, ಮದ್ಯದ ನಶೆಯಲ್ಲಿ ತೇಲುತ್ತಿದ್ದ ಯುವಕ ಎಲ್ಲೂ ಜಗ್ಗದೇ ಹಳಿ ಮೇಲೆ ಕುಳಿತಿದ್ದ, ಇದರಿಂದ ರೈಲು ಆತನ