ಬೆಂಗಳೂರು : 15 ಕ್ಷೇತ್ರಗಳ ಬೈಎಲೆಕ್ಷನ್ ಗೆ ದಿನಾಂಕ ಮುಂದೂಡಿದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಕಿಡಿಕಾರಿದ್ದಾರೆ.ರಾಜ್ಯದ 15 ಕ್ಷೇತ್ರಗಳ ಬೈಎಲೆಕ್ಷನ್ ಗೆ ಮುಹೂರ್ತ ಫಿಕ್ಸ್ ಆಗಿದ್ದರೂ ಇದೀಗ 24 ಗಂಟೆ ಕಳೆಯುವ ಮುನ್ನವೇ ಹೊಸದೊಂದು ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.ಈ ಬಗ್ಗೆ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ