ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿಯ ಅಳಿಯರೊಬ್ಬರನ್ನು ಬಂಧನ ಮಾಡಲಾಗಿದೆ. ಜಾರಿ ನಿರ್ದೇಶನಾಲಯದಿಂದ ಮುಖ್ಯಮಂತ್ರಿಯ ಸೋದರಳಿಯನನ್ನು ಬಂಧನ ಮಾಡಲಾಗಿದೆ. 300 ಕ್ಕೂ ಅಧಿಕ ಕೋಟಿ ಹಣ ಬ್ಯಾಂಕಿಗೆ ವಂಚನೆ ಮಾಡಿರೋ ಆರೋಪ ಹಿನ್ನೆಲೆಯಲ್ಲಿ ಈ ಬಂಧನ ಮಾಡಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಮಧ್ಯಪ್ರದೇಶದ ಸಿಎಂ ಕಮಲನಾಥ್ ಅವರ ಸೋದರಳಿಯ ರತುಲ್ ಪುರಿ ಎಂಬೋರು ಬರೋಬ್ಬರಿ 354 ಕೋಟಿ ವಂಚನೆ ಮಾಡಿದ್ದಾರೆ ಎಂದು ಬ್ಯಾಂಕ್ ಸಿಬಿಐಗೆ ದೂರು ನೀಡಿದೆ. ನಕಲಿ ದಾಖಲೆ ನೀಡಿ