ಚಿಕ್ಕಬಳ್ಳಾಪುರದ ಹೈವೋಲ್ಟೇಜ್ ಕ್ಷೇತ್ರವಾಗಿರುವ ಶಿಡ್ಲಘಟ್ಟದಲ್ಲಿ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.