ಅಂತ್ಯ ಕ್ರಿಯೆಗಾಗಿ ತೆರಳಿದ್ದ ಜನರು ಸ್ಮಶಾನದಲ್ಲಿ ಪೊಲೀಸರ ಜೊತೆಗೆ ಬಿಗ್ ಫೈಟ್ ನಡೆಸಿರೋ ಘಟನೆ ನಡೆದಿದೆ. ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದ್ದು, ಶವವನ್ನ ಹೊತ್ತುಕೊಂಡೇ ಪೊಲೀಸರ ಜೊತೆ ಫೈಟ್ ಮಾಡುತ್ತಲೇ ಶವ ಸಂಸ್ಕಾರ ಮಾಡಿದ ಘಟನೆ ನಡೆದಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ತುರಕಲ್ ದೊಡ್ಡಿ ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ರು, ಹೀಗಾಗಿ ಎಂದಿನಂತೆ ಹಿಂದಿನಿಂದ ಇದ್ದ ಸ್ಮಶಾನ ಸ್ಥಳದಲ್ಲಿ