ಸಾರಿಗೆ ನೌಕರರ ತುಟ್ಟಿಭತ್ಯೆ ಶೇ.35ರಿಂದ 38.75ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.ಕೆಎಸ್ ಆರ್ ಟಿಸಿ ಸೇರಿ ನಾಲ್ಕು ನಿಗಮದ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ.ತುಟ್ಟಿಭತ್ಯೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ. ದಿನಾಂಕ 21.10.2023 ರಲ್ಲಿ ಸರ್ಕಾರಿ ನೌಕರರಿಗೆ ದಿನಾಂಕ 01.07.2023 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.35 ರಿಂದ ಶೇ.38.75 ಕ್ಕೆ ಹೆಚ್ಚಿಸಿ ಆದೇಶಿಸಿದೆ.ನಾಲ್ಕೂ ಸಾರಿಗೆ ನಿಗಮಗಳಲ್ಲಿ