ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆ ವಾರ್ಡ್ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯಸರ್ಕಾರ ಮುಂದಾಗಿದೆ.ಬೆಂಗಳೂರಿನ ವಿಧಾನಸಭಾ ಕ್ಷೇತ್ರವಾರು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ವಾರ್ಡ್ ವ್ಯಾಪ್ತಿಗೆ ಅಧಿಕ ಜಿಲ್ಲಾ ಚುನಾವಣಾಧಿಕಾರಿಗಳನ್ನ ನೇಮಿಸಲು ಆದೇಶ ಹೊರಡಿಸಿದೆ.ವಾರ್ಡ್ವಾರು ಮತದಾರರ ಪಟ್ಟಿ ಗಾಗಿ ರಾಜ್ಯ ಸರ್ಕಾರ ನೇಮಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.ಇನ್ನುಅಧಿಕ ಜಿಲ್ಲಾ ಚುನಾವಣಾಧಿಕಾರಿಗಳು ವಾರ್ಡ್ವಾರು ಮತದಾರರ ಪಟ್ಟಿ ಸಿದ್ಧಪಡಿಸಲಿದ್ದಾರೆ.ನೇಮಕವಾಗಿರುವ ಅಧಿಕ ಜಿಲ್ಲಾ ಚುನವಣಾಧಿಕಾರಿಗಳು ಬಿಬಿಎಂಪಿ ಜಂಟಿ ಆಯುಕ್ತರು, ಉಪ ಆಯುಕ್ತರಾಗಿದ್ದಾರೆ.ಸದ್ಯ 198