ತಮ್ಮ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದದಲ್ಲಿ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ದೊಡ್ಡ ರಿಲೀಫ್ ಸಿಕ್ಕಿದ್ದು ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೌದು.. ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ನಿವೃತ್ತ ಡಿಜಿ ಸತ್ಯನಾರಾಯಣ ಎಚ್ಎನ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಮತ್ತು ವಿಶೇಷ ಸವಲತ್ತುಗಳನ್ನು ನೀಡಲು ಶಶಿಕಲಾ ಅವರಿಂದ ಲಂಚ ಪಡೆದುಕೊಂಡಿದ್ದಾರೆಂದು ಆರೋಪ ಮಾಡಿದ್ದ