KPCC ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ CBI ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್, ಜುಲೈ 14ಕ್ಕೆ ಮುಂದೂಡಿದೆ. ಆದರೆ CBI ಪರ ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಇದರಿಂದ ರಾಜ್ಯದಲ್ಲಿ ಸಿಎಂ ಸ್ಥಾನ ಗಿಟ್ಟಿಸಲು ಪ್ರಯತ್ನಿಸುತ್ತಿರುವ ಅವರಿಗೆ ಅದರ ನಡುವೆ ನಿರಾಳತೆ ದೊರಕಿದೆ. ನ್ಯಾಯಮೂರ್ತಿಗಳಾದ BR ಗವಾಯ್ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ