ಮಾಜಿ ಸಚಿವರೊಬ್ಬರಿಗೆ ಬಿಗ್ ಶಾಕ್ ನೀಡಿದೆ.ಮಾಜಿ ಸಚಿವ ರೋಷನ್ ಬೇಗ್ ಅವರು Danish Publications ಹೆಸರಿನಲ್ಲಿ ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದ ಪಾಲಿಕೆಯ 40 ಕೋಟಿ ಮೌಲ್ಯದ ಅಮೂಲ್ಯ ಸ್ವತ್ತನ್ನು ಕೂಡಲೇ ವಶಕ್ಕೆ ಪಡೆಯುವಂತೆ ಪಾಲಿಕೆಯ ಆಯುಕ್ತರಿಗೆ ಆದೇಶ ಮಾಡಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು ಈ ಸ್ವತ್ತಿನ ಮಾಲೀಕತ್ವ ಪಾಲಿಕೆಯದ್ದು ಎಂದು ಐತಿಹಾಸಿಕ ತೀರ್ಪು ನೀಡಿದೆ.ಬೆಂಗಳೂರು ನಗರ ಮತ್ತು ನಗರ ಜಿಲ್ಲೆಯ ಬಿಜೆಪಿ ವಕ್ತಾರರಾದ N.R.ರಮೇಶ್ ಅವರು ಈ ಬೃಹತ್ ಸರ್ಕಾರಿ ಭೂಕಬಳಿಕೆ