ಮದ್ಯ ಪ್ರಿಯರಿಗೆ ಸರಕಾರ ಬಿಗ್ ಶಾಕ್ ನೀಡಿದೆ. ಕಲಬುರಗಿ ನಗರದ ವಿವಿಧ ಕಡೆಗಳಲ್ಲಿ ಮಾರ್ಚ್ 9ರಿಂದ 11ರವರೆಗೆ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಲಬುರಗಿ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.ಮಾರ್ಚ್ 9 ರ ಬೆಳಿಗ್ಗೆ 6 ರಿಂದ ಮಾರ್ಚ್ 11 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಕಲಬುರಗಿ ನಗರದ ಪೊಲೀಸ್