ಸ್ಪೀಕರ್ ಬಿಗ್ ಶಾಕ್ ನೀಡಿದ್ದಾರೆ. ಮೈತ್ರಿ ಸರಕಾರದ ದೋಸ್ತಿ ಪಕ್ಷಗಳ ಶಾಸಕರು ರಾಜೀನಾಮೆ ನೀಡಿರೋದನ್ನು ಸ್ಪೀಕರ್ ಗಂಭೀರವಾಗಿ ಪರಿಗಣಿಸಿದ್ದಾರೆ.ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಹುತೇಕ ಶಾಸಕರು ಮುಂಬೈಗೆ ಹಾರಿದ್ದಾರೆ. ಕೆಲವು ಶಾಸಕರು ಕ್ರಮ ಬದ್ಧ ರಾಜೀನಾಮೆ ನೀಡಿಲ್ಲ ಎನ್ನಲಾಗಿದೆ.ಕಾಂಗ್ರೆಸ್ ಹಾಗೂ ಜೆಡಿಎಸ್ ನ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರು ಖುದ್ದಾಗಿ ಬಂದು ರಾಜೀನಾಮೆ ನೀಡಬೇಕು. ಅದಕ್ಕೆ ಕಾರಣಗಳನ್ನು ಹೇಳಬೇಕು.ಕಾನೂನು ಸಾಧಕಗಳನ್ನು ಪರಿಶೀಲಿಸಿದ ನಂತರವೇ ಶಾಸಕರ ರಾಜೀನಾಮೆ ಅಂಗೀಕಾರದ