ಬೆಂಗಳೂರು : ಮೈತ್ರಿಸರ್ಕಾರದಲ್ಲಿ ಹಲವು ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡುವುದರ ಮೂಲಕ ಬಿಗ್ ಶಾಕ್ ನೀಡುತ್ತಿದ್ದಾರೆ. ಇದರ ಜೊತೆಗೆ ಇದೀಗ ಪಕ್ಷೇತರ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ.