ಮುಂಬೈ : ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲಿ ಕಾಂಗ್ರೆಸ್ ನ ಕೆಲವು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.