ಬೆಂಗಳೂರು : ಜೆಡಿಎಸ್ ನ ಕೆಲವು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 6 ಮಂದಿ ಜೆಡಿಎಸ್ ನ ಹಾಲಿ ಶಾಸಕರು ಹಾಗೂ ಕಳೆದ ಬಾರಿ ಸೋತ 6 ಅಭ್ಯರ್ಥಿಗಳು ಸೇರಿ ಒಟ್ಟು 12 ಮಂದಿ ಜೆಡಿಎಸ್ಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ರಾಜೀನಾಮೆ ನೀಡುವ ಬಹುತೇಕ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದು, ರಾಜೀನಾಮೆ ನೀಡುವ 12 ಶಾಸಕರ ಪಟ್ಟಿ ಮಾಜಿ ಪ್ರಧಾನಿ ದೇವೇಗೌಡ