ಬೆಂಗಳೂರು : ಇಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ಮತಯಾಚಿಸಲು ಮುಂದಾಗಿದ್ದರೆ ಇತ್ತ ಕಡೆ ರೆಸಾರ್ಟ್ ನಲ್ಲಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರಾತ್ರೋರಾತ್ರಿ ನಾಪತ್ತೆಯಾಗಿ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.