ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಮಹಿಳೆಯನ್ನು ನಗ್ನ ಮಾಡಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಆರೋಪಿಗಳು ಮಹಿಳೆಯನ್ನು ನಗ್ನಗೊಳಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ದೂರು ನೀಡಿದ್ದಾರೆ. ಆರೋಪಿಗಳು ತನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಮಾಡಿರುವುದಾಗಿ ಮಹಿಳೆ ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡ ಶಹಾಪುರ ಪೊಲೀಸರು ಆರೋಪಿಗಳಾದ ಆಟೋ ಚಾಲಕ ನಿಂಗರಾಜ, ಪೆಟ್ರೋಲ್ ಪಂಪ್ ನೌಕರ ಅಯ್ಯಪ್ಪ, ಬೀಡಾ ಅಂಗಡಿಯ ಭೀಮಾಶಂಕರ