ದೇಶಾದ್ಯಂತ ಸೆನ್ಸೇಷನ್ ಸೃಷ್ಠಿಸಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ಧಾ ಭೀಕರ ಮರ್ಡರ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 6 ತಿಂಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಆ ಕೊಲೆಯನ್ನು ಮಾಡಿರುವ ರೀತಿ ಎಂಥವರನ್ನೂ ಬೆಚ್ಚಿ ಬೀಳಿಸುವಂತಿದೆ. ಅಫ್ತಾಬ್ ಜೊತೆ ಲಿವಿಂಗ್ ಟುಗೆದರ್ ರಿಲೇಷನ್ಷಿಪ್ನಲ್ಲಿದ್ದ ಶ್ರದ್ಧಾಳನ್ನು 35 ಪೀಸ್ ಮಾಡಿ ದೇಹದ ತುಂಡುಗಳನ್ನು ದೆಹಲಿಯ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ. ಇದೀಗ ಈ