ತುಮಕೂರು : ಪಾವಗಡದ ತಿರುವಿನಲ್ಲಿ ನಡೆದ ಖಾಸಗಿ ಬಸ್ನ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ರಸ್ತೆಯಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇಂದು ಬೆಳಗ್ಗೆ ಖಾಸಗಿ ಬಸ್ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್ನ ಟಾಪ್ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು.ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಇದರಿಂದಾಗಿ 8 ಮಂದಿ