ಮೈತ್ರಿ ಪಕ್ಷಗಳು ಹಾಗೂ ಬಿಜೆಪಿಯಲ್ಲಿ ರಾಜಕೀಯ ತೀವ್ರಗೊಂಡಿದೆ. ಈ ನಡುವೆ ದೋಸ್ತಿ ಪಕ್ಷಗಳಿಗೆ ಕೈ ಕೊಟ್ಟು ಮುಂಬೈ ಸೇರಿರುವ ಶಾಸಕರಲ್ಲಿ ಆರೇಳು ಶಾಸಕರು ವಾಪಸ್ ಬರಲಿದ್ದಾರೆ ಎಂಬ ಸುದ್ದಿಯನ್ನು ಖಚಿತಪಡಿಸಿದ್ದಾರೆ.ತಮ್ಮ ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿರುವ ಶಾಸಕರಲ್ಲಿ 7 ಜನ ಶಾಸಕರು ವಾಪಸ್ ಬರಲಿದ್ದಾರೆ. ಹೀಗಂತ ಸಚಿವ ಜಮೀರ್ ಅಹ್ಮದ್ ಖಾನ್ ಖಚಿತಪಡಿಸಿದ್ದಾರೆ.ಬಿಜೆಪಿ ಕೈವಾಡದಿಂದಾಗಿಯೇ ಶಾಸಕರು ರಾಜೀನಾಮೆ ನೀಡಿದ್ದಾರೆ. ನಮ್ಮ ಸಂಪರ್ಕದಲ್ಲಿ ಶಾಸಕರಿದ್ದಾರೆ. ಇಂದು ರಾತ್ರಿವರೆಗೆ