ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.