ರಾಯಚೂರು ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ಸರ್ಕಾರಿ ಬಸ್ ಬೈಕ್ಗೆ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ನಾಗರಾಜ , ಸೀನು ಹಾಗೂ ಜಯಪಾಲ ಮೃತ ದುರ್ದೈವಿಗಳು. ಮತ್ತೊಬ್ಬ ಶ್ರೀಕಾಂತ ಕರ್ನೂಲು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭತ್ತ ಕಟಾವು ಮಾಡಲು ಯಂತ್ರದ ಸಮೇತ ಮಸ್ಕಿಗೆ ಬಂದಿದ್ದರು. ಗುಡದೂರು ಗ್ರಾಮಕ್ಕೆ ಭತ್ತ ಕಟಾವು ಮಾಡಲು ಹೊರಟಾಗ