ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ಮತ್ತು ಹಿಂಬದಿಯ ಸವಾರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ನಡೆದಿದೆ. 50 ವರ್ಷದ ಮಹೇಶ್, 55 ವರ್ಷದ ಮಹದೇವಪ್ಪ ಮೃತ ದುರ್ಧೈವಿಗಳಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗೋಠರ ಗ್ರಾಮದವರಾಗಿದ್ದು, ಇವರು ಮೈಸೂರಿನಿಂದ ಗಾರೆ ಕೆಲಸ ಮುಗಿಸಿಕೊಂಡು ಬರುವಾಗ ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ಎದುರುಗಡೆಯಿಂದ ಬಂದ ಕಾರಿನ