ಬೆಂಗಳೂರು : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಸಾವನಪ್ಪಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ ಭಕ್ತರಾಮ್ ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿರುವಾಗ ಈ ಘಟನೆ ನಡೆದಿದೆ. ಲಾರಿಯೊಂದು ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಲ್ಲಿದ್ದ ಕಲ್ಲೊಂದು ಸಿಡಿದಿದ್ದು, ಇದರಿಂದ ಹಿಂದಿನಿಂದ ಬರುತ್ತಿದ್ದ