ಬೆಂಗಳೂರಿನ ರಸ್ತೆಗುಂಡಿಗೆ ಬೈಕ್ ಸವಾರ ಬಲಿಯಾಗಿದ್ದು ಟ್ವೀಟ್ ಮೂಲಕ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.