ಬಂಗಾರಪೇಟೆ ಪೋಲೀಸರ ಭರ್ಜರಿ ಕಾರ್ಯಚರಣೆ ಕೇರಳಾ ಮೂಲದ ಇಬ್ಬರು ಬೈಕ್ ಕಳ್ಳರನ್ನು ಮಾಲು ಸಮೇತ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ರೆಹಮಾನ್ ಹಾಗೂ ಅಮೀರ್ ಬಂದಿತ ಬೈಕ್ ಕಳ್ಳರಾಗಿದ್ದು, ಆರೋಪಿಗಳಿಂದ 8 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ , ಇನ್ನು ಬಂಗಾರಪೇಟೆ ಪೋಲೀಸರು ವಾಹನಗಳನ್ನ ತಪಾಸಣೆ ಮಾಡುವ ವೇಳೆ ಪರಾರಿಯಾಗಲು ಯತ್ನಿಸಿದ್ದು ಅನುಮಾನಗೊಂಡು ಚೇಸ್ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ವಿಷಯವನ್ನ