ಮೈಸೂರು : ಬೆಂಗಳೂರು – ಮೈಸೂರು ನಡುವಿನ ದಶಪಥ ಹೆದ್ದಾರಿಯನ್ನು ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆಗೊಳಿಸಲಾಗುತ್ತದೆ ಎಂಬ ಸಿಹಿ ಸುದ್ದಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ನಿನ್ನೆಯಷ್ಟೇ ನೀಡಿದ್ರು.ಇದೀಗ, ದ್ವಿಚಕ್ರ-ತ್ರಿಚಕ್ರ ವಾಹನಗಳಿಗೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಸಂಚರಿಸಲು ಅವಕಾಶವಿರಲ್ಲ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸರ್ವಿಸ್ ರಸ್ತೆ ನಿರ್ಮಾಣವಾದ ಮೇಲೆ ದ್ವಿಚಕ್ರ ಹಾಗೂ ಮೂರು ಚಕ್ರ ವಾಹನಗಳಿಗೆ ಹೈವೆ ರಸ್ತೆಯಲ್ಲಿ ಸಂಚಾರಕ್ಕೆ