ಬೆಂಗಳೂರು : ಹೊಸ ವರ್ಷವನ್ನು ಇಡೀ ದೇಶವೇ ಸಂಭ್ರಮಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ನ್ಯೂ ಇಯರ್ಗೆ ಗ್ರ್ಯಾಂಡ್ ವೆಲ್ಕಂ ಸಿಕ್ಕಿದೆ.ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಮೈಸೂರು ಅರಮನೆಯಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.ಕೊರೊನಾದಿಂದಾಗಿ ಕಳೆದೆರಡು ವರ್ಷಗಳಿಂದ ಡಲ್ ಹೊಡೆದಿದ್ದ ಹೊಸ ವರ್ಷಾಚರಣೆ ಈ ಬಾರಿ ಗ್ರ್ಯಾಂಡ್ ಆಗಿ ಜರುಗಿದೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ನಲ್ಲಂತೂ ಜನಸಾಗರವೇ ಸೇರಿದೆ.ಹಾಡು, ಕುಣಿತ, ಡ್ಯಾನ್ಸ್, ಮಸ್ತಿ ಮಾಡಿ, ಪಟಾಕಿ