ಮುಂಗಾರು ಮಳೆ ಇಂದು ಚುರುಕಾಗುವ ಸಾಧ್ಯತೆ ಇದೆ.ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು,ಸಿಲಿಕಾನ್ ಸಿಟಿ ಸೇರಿ , ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಸಂಜೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು,ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.ಉತ್ತರ ಒಳನಾಡಿನ ಹಲವು