ಬಿಸಿಯೂಟ ನೌಕರರ ಅನಿರ್ದಿಷ್ಟವಾದಿ ಪ್ರತಿಭಟನೆ 7 ನೇ ದಿನಕ್ಕೆ ಕಾಲಿಟ್ಟಿದೆ.ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದು,ನಿವೃತ್ತ ಸೌಲಭ್ಯ ,ವೇತನ ಹೆಚ್ಚಳ ,ಕೆಲಸದ ಅವಧಿ ಹೆಚ್ಚಾಳಶಿಕ್ಷಣ ಇಲಾಖೆಯಡಿ ಬಿಸಿಯೂಟ ಯೋಜನೆ ಸಂಪೂರ್ಣ ಮೇಲ್ವಿಚಾರಣೆ ತರಲು ಒತ್ತಾಯ ಮಾಡಿದ್ದಾರೆ.ಮುಖ್ಯ ಅಡುಗೆಯವರು ಮತ್ತು ಮುಖ್ಯ ಶಿಕ್ಷಕರ ಹೆಸರಿನಲ್ಲಿ ಸಾದಿಲ್ವರು ಜೇಟಿ ಖಾತೆಗೆ ಒತ್ತಾಯ.ಇದೇ ರೀತಿ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.