ಬಿಟ್ ಕಾಯಿನ್ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ತನಿಖೆಗೆ CID ಅಡಿಯಲ್ಲಿ SIT ರಚನೆ ಮಾಡಿದ್ದೇನೆ.