ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತಿಲ್ಲ.ಶ್ರೀಕಿ ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಹಾಗೂ ಮಲಗಲು