ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಆದರೆ ಈಗ ಸಿಎಂ ಸ್ಥಾನದಿಂದ ಬಿಎಸ್ ವೈ ರನ್ನು ಪದಚ್ಯುತಗೊಳಿಸಿದರೆ ಅದರ ನಷ್ಟ ಬಿಜೆಪಿಗೇ. ಕಳೆದ ಬಾರಿಯೂ ಬಿಜೆಪಿ ಅಧಿಕಾರಕ್ಕೇರಿದಾಗ ಮೂರು ಬಾರಿ ಮುಖ್ಯಮಂತ್ರಿ ಬದಲಾವಣೆಯಾಗಿತ್ತು. ಬಿಜೆಪಿಯೊಳಗಿನ ಈ ಕಚ್ಚಾಟದಿಂದಾಗಿಯೇ ಮತ್ತೆ ಅಧಿಕಾರಕ್ಕೇರಲು ವಿಫಲವಾಗಿತ್ತು.ಈಗ ಹೇಗೋ ಅಧಿಕಾರ ಸಿಕ್ಕಿದೆ. ಆದರೆ ಇದನ್ನು ಉಳಿಸಿಕೊಳ್ಳುವ ಬದಲು ಮತ್ತೆ ಸಿಎಂ ಬದಲಾವಣೆ ಸರ್ಕಸ್ ಮಾಡುತ್ತಾ ಕೂತರೆ ಮತ್ತೆ ಜನರ ವಿಶ್ವಾಸ