ಬೆಂಗಳೂರು: ರೈತರ ಸಾಲಮನ್ನಾ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ರಾಜ್ಯ ಬಿಜೆಪಿ ಘಟಕ ಸಿಎಂ ಕುಮಾರಸ್ವಾಮಿ ಮತ್ತು ಸಮ್ಮಿಶ್ರ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿದೆ.ನಿಜ ಹೇಳಿ ಕುಮಾರಣ್ಣ ಹ್ಯಾಷ್ ಟ್ಯಾಗ್ ಅಡಿಯಲ್ಲಿ ಸಿಎಂ ಕುಮಾರಸ್ವಾಮಿಗೆ ಹಲವು ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ. ರೈತರ ಸಾಲಮನ್ನಾ ಯಾವಾಗ ಮಾಡ್ತೀರಿ, ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ? ಬರಪೀಡಿತ 100 ತಾಲೂಕುಗಳಿಗೆ ವಿಶೇಷ ಅನುದಾನ ಯಾವಾಗ ಬಿಡುಗಡೆ ಮಾಡುತ್ತೀರಿ