ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಕೂರಿತು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳ ಮಟ್ಟದಲ್ಲಿ 254 ಕೋಟಿ ಮೊತ್ತದ ಹಗರಣ ಮಾಡಲು ಮುಂದಾಗಿದ್ದು, ಈ ಕುರಿತು ಮೇ 5 ಹಾಗೂ 7 ರಂದು ವಿಧಾನಸಭೆ ಸ್ಪೀಕರ್ ಅವರಿಗೆ ಪತ್ರ