ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಕುಮಾರಸ್ವಾಮಿ ಮತ್ತು ಕುಟುಂಬದವರ ಅಕ್ರಮ ಬಯಲಿಗೆಳೆಯುತ್ತೇವೆ ಎಂದಿದ್ದ ಬಿಜೆಪಿ ಸಿಎಂ ಕುಟುಂಬದ ವಿರುದ್ಧ ಆರೋಪಗಳ ಪಟ್ಟಿ ಹೊರಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆ ಪುಟ್ಟಸ್ವಾಮಿ ಜಂತಕಲ್ ಮೈನಿಂಗ್ ಕಂಪನಿಯ ಕ್ರಿಮಿನಲ್ ವಿನೋದ್ ಗೋಯಲ್ ಜತೆಗೆ ಸಿಎಂ ಕುಮಾರಸ್ವಾಮಿ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಬೇಕಾದರೆ ದಾಖಲೆ ನೀಡಲು ಸಿದ್ಧ ಎಂದಿದ್ದಾರೆ. ಈ ಮೊದಲು ಮೈಸೂರಿನಲ್ಲಿ ದೇವೇಗೌಡರ ಕುಟುಂಬ 3000 ಕೋಟಿ ಮೌಲ್ಯದ