ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಮಂಡ್ಯ ಜೆಡಿಎಸ್ಗೆ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಇದರ ಜೊತೆಗೆ ಕೋಲಾರ, ತುಮಕೂರು, ಹಾಸನ , ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೂ ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ದಳಪತಿ ಗಳ ಬೇಡಿಕೆ ಇಟ್ಟಿದ್ದ ಕ್ಷೇತ್ರದಲ್ಲಿ ಪ್ರಾಥಮಿಕ ಹಂತವಾಗಿ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿದೆ