ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿರುವ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಧನ ಹಾಗೂ ಮನೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ