ರಾಮನಗರ ಹಾಗೂ ಕನಕಪುರ ಕ್ಷೇತ್ರಗಳಿಗೆ ಬಿಜೆಪಿ ಮಹಿಳಾ ಅಭ್ಯರ್ಥಿಗಳ ಘೋಷಣೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿ ಮುಖಂಡರು, ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಪ್ರಬಲ ಎದುರಾಳಿಗಳ ವಿರುದ್ಧ ಮಹಿಳಾ ಮಣಿಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕನಕಪುರದಿಂದ ನಂದಿನಿಗೌಡ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅದರಂತೆ ರಾಮನಗರದಿಂದ ಹೆಚ್.ಲೀಲಾವತಿ ಕಮಲ ಪಾಳೆಯದಿಂದ ಕಣಕ್ಕೆ ಇಳಿಯೋದು ಪಕ್ಕಾ ಆಗಿದೆ. ಪ್ರಬಲ ಕ್ಷೇತ್ರದಲ್ಲಿ ಮಹಿಳಾ ಮಣಿಗಳಿಗೆ