ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಯ ಕುರಿತು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ, ರಾಜ್ಯ ಉಸ್ತುವಾರಿ ಮುರಳಿಧರರಾವ್, ಪ್ರಹ್ಲಾದ ಜೋಶಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸೇರಿದಂತೆ ಇತರರು ಕಳಸಾ ಬಂಡೂರಿ ಯೋಜನೆ ಜಾರಿ ಕುರಿತಂತೆ ಒಂದು ತಾಸು ಚರ್ಚೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಬಿ.ಎಸ್.ಯಡಿಯೂರಪ್ಪ