ಶಿವಮೊಗ್ಗದಲ್ಲಿ ಮೆಸ್ಕಾಂ ಕಚೇರಿ ಮುಂಭಾಗ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಇಂದು ಸಹ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಗ್ರಾಮಾಂತರ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.