ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ ಆಗುತ್ತಂತೆ. ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ.ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ಗೆ ಮತ ಹಾಕಲ್ಲ. ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸದಿದ್ದರೆ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುವುದು ಕಷ್ಟ ಎಂದು ಕೆಪಿಸಿಸಿ ಒಬಿಸಿ ವಿಭಾಗ ಪ್ರಧಾನ ಕಾರ್ಯದರ್ಶಿ ಕೊತ್ತತ್ತಿ ಸಿದ್ದಪ್ಪ, ರಾಜ್ಯ ಕಾಂಗ್ರೆಸ್ ಮಾಹಿತಿ ತಂತ್ರಜ್ಞಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್ಎಂ.ರಾಜಪ್ಪ, ರಾಜ್ಯ ಕಾಂಗ್ರೆಸ್ ಕಾನೂನು ಘಟಕ ಉಪಾಧ್ಯಕ್ಷ ಕೆಎನ್.ನಾಗರಾಜು ಅವರಿಂದ ವರಿಷ್ಠರ ಗಮನಕ್ಕೆ ತರಲಾಗಿದೆ.ಮಂಡ್ಯದಲ್ಲಿ ಕಾಂಗ್ರೆಸ್